ತಾಲೂಕು ಸುದ್ದಿ

ಮುಂದುವರಿದ ಧಾರಾಕಾರ ಮಳೆ ಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸhಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಘೋಷಿಸಿದ್ದಾರೆ.

ನಿಮ್ಮದೊಂದು ಉತ್ತರ