ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು.ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದು, 133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.
ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯ ಪಾಸಿಟಿವಿಟಿ ದರ ಶೇ.1.35ಕ್ಕೆ ಇಳಿಕೆಯಾಗಿದೆ. ಜಿಲ್ಲೆಯಲ್ಲಿನ 1,12,193 ಸೋಂಕಿತರ ಪೈಕಿ 1,08,771 ಮಂದಿ ಕೊರೋನದಿಂದ ಮುಕ್ತರಾಗಿದ್ದಾರೆ.