ಜಿಲ್ಲಾ ವಾರ್ತೆ

ದ.ಕ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

ಮಂಗಳೂರು : ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2022- 2024 ರ ಅವಧಿಗೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅರ್ಹವಾಗಿಯೇ ಅವಿರೋಧವಾಗಿ ಮಯೂರ್ ಉಳ್ಳಾಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಕುಲಾಲ ಸಮಾಜದ ಏಳಿಗೆ ಹತ್ತುಹಲವರು ಚಿಂತನೆ ,ಯೋಜನೆ, ಆಲೋಚನೆಗಳನ್ನು ಹೊಂದಿರುವ ಮಯೂರ್ ಉಳ್ಳಾಲ್,ಸಂಘದ ಆಡಳಿತದಲ್ಲಿರುವ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಮತ್ತು ಶ್ರೀ ದೇವಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದಾರೆ.

ನಿಮ್ಮದೊಂದು ಉತ್ತರ