ಅಹಮದಾಬಾದ್: ಕಳೆದ ಎರಡು ದಿನಗಳಿಂದ ಅಹ್ಮದಾಬಾದ್ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೇನ್ ಮೋದಿ ಅವರು, ಇಂದು ಚಿಕಿತ್ಸೆ ಫಲಿಸದೇನಿಧನರಾಗಿರೋದಾಗಿ ತಿಳಿದು ಬಂದಿದೆ.ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿಯವರು, ತಮ್ಮ ತಾಯಿ ಹೀರಾಬೇನ್ ಮೋದಿಯವರು 100ನೇ ವಯಸ್ಸಿನಲ್ಲಿ ನಿಧನರಾಗಿರೋದಾಗಿ ತಿಳಿಸಿದ್ದಾರೆ.