ಗ್ರಾಮಾಂತರ ಸುದ್ದಿ

ಗುರುವಾಯನಕೆರೆ‌ ಶ್ರೀ ಶಾರದಾಂಭ ಭಜನಾ ಮಂಡಳಿಯ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಗುರುವಾಯನಕೆರೆ: ಶ್ರೀ ಶಾರದಾಂಬಾ ಭಜನಾ ಮಂಡಳಿಯ ಆಶ್ರಯದಲ್ಲಿ ಶ್ರೀ ವರಮಹಾಲಕ್ಷ್ಮೀಪೂಜೆಯು ಆ.16ರಂದು ಶಾರದಾ ಮಂಟಪದಲ್ಲಿ ನಡೆಯಿತು.

ಧಾರ್ಮಿಕ ಶ್ರದ್ದಾ ಭಕ್ತಿಯಿಂದ ನೆರವೇರಿತು.
ಶ್ರೀ ಶಾರದಾಂಬಾ ಭಜನಾ ಮಂಡಳಿ.
ಶಾರದಾ ನಗರ. ಗುರುವಾಯನಕೆರೆಯ
ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಊರ ಭಕ್ತರು ಭಾಗವಹಿಸಿದ್ದರು.


.

ನಿಮ್ಮದೊಂದು ಉತ್ತರ