ಧಮ೯ಸ್ಥಳ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ ಟಿ ರವಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆದು ಕ್ಷೇತ್ರದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಬೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ವಿನಿಮಯ ಮಾಡಿಕೊಂಡರು.